ಯಾವುದೇ ಗೊತ್ತು ಗುರಿ ಇಲ್ಲದ ಬೋಗಸ್ ಗ್ಯಾರಂಟಿ ಬಜೆಟ್ ಇದಾಗಿದೆ.ಬಿಜೆಪಿ ರಾಜ್ಯ ಕಾರ್ಯದರ್ಶಿ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದ್ದಾರೆ.
By -
February 16, 2024
0
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2024-25ನೇ ಸಾಲಿನ ಬಜೆಟ್ ಅಭಿವೃದ್ಧಿ ವಿರೋಧಿ, ಜನ ವಿರೋಧಿ ಹಾಗೂ ರೈತ ವಿರೋಧಿಯಾಗಿದೆ. ಯಾವುದೇ ಗೊತ್ತು ಗುರಿ ಇಲ್ಲದ ಬೋಗಸ್ ಗ್ಯಾರಂಟಿ ಬಜೆಟ್ ಇದಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಬೀದರ್ ದಕ್ಷಿಣ ವಿಧಾನಸಭೆ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದ್ದಾರೆ.
