ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಕೆನರಾಕ್ಕೆ ಕಾಗೇರಿ, ಬೆಳಗಾವಿಗೆ ಶೆಟ್ಟರ್

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಕೆನರಾಕ್ಕೆ ಕಾಗೇರಿ, ಬೆಳಗಾವಿಗೆ ಶೆಟ್ಟರ್
ಉತ್ತರ ಕನ್ನಡ ಲೋಕಸಭಾ ಚುನಾವಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿ
ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಳಗಾವಿ ಲೋಕಸಭಾ ಚುನಾವಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿ
ಶ್ರೀ ಜಗದೀಶ್ ಶೆಟ್ಟರ್
ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ.

ಬೆಳಗಾವಿಗೆ ಜಗದೀಶ್ ಶೆಟ್ಟರ್, ಉತ್ತರ ಕನ್ನಡಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ.

Post a Comment

0Comments

Post a Comment (0)