ಬೈಲಹೊಂಗಲದಲ್ಲಿ ಹೋಳಿ ಉತ್ಸವ ಅದ್ದೂರಿಯಾಗಿ ಆಚರಿಸಲು ಸಿದ್ಧತೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಹೋಳಿ ಉತ್ಸವ ಅದ್ಧೂರಿ ಕಾರ್ಯಕ್ರಮ

ಬೈಲಹೊಂಗಲ: ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗ್ಗೆ 9 ಕ್ಕೆ ಆರ್.ಕೆ.ಇವೆಂಟ್ಸ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಹಾಂತೇಶ ತುರಮರಿ ಅಭಿಮಾನಿ ಬಳಗ, ಕ್ರೀಯಾಶೀಲ ಸ್ವಾಭಿಮಾನಿ ಗೆಳೆಯರ ಬಳಗ ವತಿಯಿಂದ ಹೋಳಿ ಹಬ್ಬ ಅಂಗವಾಗಿ ಹೋಳಿ ಉತ್ಸವ ಕಾರ್ಯಕ್ರಮ ನಡೆಯಲಿದೆ.
ಇದೇ ಪ್ರಪ್ರಥಮ ಬಾರಿಗೆ ನಡೆಯಲಿರುವ ಹೋಳಿ ಉತ್ಸವಕ್ಕೆ ನಾಡಿನ ಮಕ್ಕಳು, ಯುವಕರು, ಯುವತಿಯರು, ಹಿರಿಯರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಸಂಘಟಕ ಮಹಾಂತೇಶ ತುರಮರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)