Bhumi Pooja foundation stone ceremony of new school building
ಬೈಲಹೊಂಗಲ: ಸಮೀಪದ ಸುಕ್ಷೇತ್ರ ಇಂಚಲದ ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ಸವಿನೆನಪಿಗಾಗಿ ನೂತನ ಆಂಗ್ಲ ಮಾಧ್ಯಮ ಶಾಲಾ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ ಶ್ರೀ ಶಿವಯೋಗಿಶ್ವರ ಸಾಧು ಸಂಸ್ಥಾನಮಠದ ಪೀಠಾಧಿಪತಿ ಡಾ ಶಿವಾನಂದ ಭಾರತಿ ಸ್ವಾಮಿಜಿ ಅವರ ಅಮೃತ ಹಸ್ತದಿಂದ ಬುಧವಾರ ನೆರವೇರಿತು.