ಉತ್ತರ ಕನ್ನಡ ಲೋಕಸಭೆ ಅಭ್ಯರ್ಥಿ ಯಾಗಿ ಅಂಜಲಿ ನಿಂಬಾಳ್ಕರ್ ಗೆ ಟಿಕೆಟ್! ಫೈನಲ್...
ಲೋಕಸಭೆಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಥಳೀಯವಾಗಿರುವ ಅಂಜಲಿ ನಿಂಬಾಳ್ಕರ್ ಪರ ಖಾನಾಪುರದ ಶನಾಯ ಹಾಲ್ ನಲ್ಲಿ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆಯ್ಕೆಯಾಗಿದ್ದಾರೆ.
ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಖಾನಾಪುರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ, ಕೆನರಾ ಕ್ಷೇತ್ರದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ಆಸೀಫ್ ಸೇಠ್, ಡಾ.ಜವಳಿ, ಗೌಸಲಾಲ್ ಪಟೇಲ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹದೇವ್ ಕೋಳಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಧು ಕವಳೇಕರ್, ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಅಧ್ಯಕ್ಷೆ ಗೀತಾ ಅಂಬಡಗಟ್ಟಿ, ರಿಯಾಜ್ ಪಾಟೀಲ, ಅನಿತಾ ದಂಡಗಲ್ಕರ್, ಚಂಬಣ್ಣ ಹೊಸಮನಿ, ಶಂಕರಗೌಡ ಪಾಟೀಲ, ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.