ಹಿರಿಯ ನಟ ದ್ವಾರಕೀಶ್ ನಿಧನ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh) ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.

Post a Comment

0Comments

Post a Comment (0)