ಬೆಳಗಾವಿ:ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯಲ್ಲಿ ರೈತಮೋರ್ಚಾ ಪದಾಧಿಕಾರಿಗಳ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು.
ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರು ರೈತರ ಆದಾಯ ದ್ವಿಗುಣಗೊಳಿಸಲು ಕೈಗೊಂಡ ವಿವಿಧ ಯೋಜನೆಗಳ ಕುರಿತು ಮಾತನಾಡಿ, ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ ಮಾಡಲು ಶ್ರಮಿಸುವಂತೆ ತಿಳಿಸಲಾಯಿತು.