Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?
ಬೆಂಗಳೂರು: ಮೈಸೂರು, ಮಂಗಳೂರಿನಲ್ಲಿ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲೂ “ನಮೋ’ ಹವಾ ಸೃಷ್ಟಿಗೆ ಬಿಜೆಪಿ ಮುಂದಾಗಿದೆ.
ಎ. 20ರಂದು ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜತೆಗೆ ಚಿಕ್ಕಬಳ್ಳಾಪುರ ಅಥವಾ ತುಮಕೂರಿನಲ್ಲಿ ರೋಡ್‌ ಶೋ ವನ್ನೂ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಜತೆಗೆ ಚಿಕ್ಕಬಳ್ಳಾಪುರ ಅಥವಾ ತುಮಕೂರಿನಲ್ಲಿ ರೋಡ್‌ ಶೋ ವನ್ನೂ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Post a Comment

0Comments

Post a Comment (0)