Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಹುಬ್ಬಳ್ಳಿ: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಅಂಜಲಿ‌ ಅಂಬಿಗೇರ ಹಂತಕನನ್ನು ಗುರುವಾರ ತಡರಾತ್ರಿ‌ ಬಂಧಿಸಲಾಗಿದೆ.
ಹಂತಕ ಗಿರೀಶ ಸಾವಂತನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. ದಾವಣಗೆರೆಯಲ್ಲಿ ರೈಲು ಹತ್ತುವಾಗ ಜಾರಿ ಬಿದ್ದು ಗಾಯಗೊಂಡಿದ್ದಾನೆಂದು ಪೊಲೀಸರು ಹೇಳಿದ್ದಾರೆ.
ಗಾಯಗೊಂಡ ಹಂತಕನನ್ನು ಬಂಧಿಸಿದ ಪೊಲೀಸರು ಹುಬ್ಬಳ್ಳಿಗೆ ಕರೆತಂದು‌ ಕಿಮ್ಸ್ ದಾಖಲು ಮಾಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಹು.ಧಾ. ಮಹಾನಗರ ಪೊಲೀಸ್ ಆಯುಕ್ತೆ ಭೇಟಿ ನೀಡಿ ವೈದ್ಯರೊಂದಿಗೆ ಆತನ ಆರೋಗ್ಯ ಬಗ್ಗೆ ಮಾಹಿತಿ ಪಡೆದರು.


Post a Comment

0Comments

Post a Comment (0)