ಮಕ್ಕಳು ಕ್ರಿಕೆಟ್ ಆಡುವ ವಿಚಾರಕ್ಕೆ ಬೆಳಗಾವಿಯಲ್ಲಿ ಗುಂಪು ಘರ್ಷಣೆ.!

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ : ಬೆಳಗಾವಿ ಶಹಾಪುರ ಅಳವಾನ್ ಗಲ್ಲಿ ಪ್ರದೇಶದಲ್ಲಿ ಗುರುವಾರ ಸಂಜೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

ಮಕ್ಕಳು ಕ್ರಿಕೆಟ್ ಆಟವಾಡುವಾಗ ನಡೆದ ಸಣ್ಣ ಗಲಾಟೆ ವಿಕೋಪಕ್ಕೆ ಹೋಗಿ ವಾದ-ವಿವಾದ ಉಂಟಾಗಿದೆ. ಇದರಿಂದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಕಲ್ಲುತೂರಾಟವಾಗಿದೆ.
ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಇದೀಗ ಶಹಾಪುರ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Post a Comment

0Comments

Post a Comment (0)