ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಬೈಲಹೊಂಗಲದ ಮಾಜಿ ಶಾಸಕ ಜಗದೀಶ ಮೇಟಗುಡ್ಡ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ: ಬೆಳಗಾವಿ ಲೋಕಸಭಾ ಚುನಾವಣೆ ಅಂಗವಾಗಿ ಬೈಲಹೊಂಗಲದ ಮಾಜಿ ಶಾಸಕರಾದ ಜಗದೀಶ್ ಮೆಟಗುಡ್ಡ ತಮ್ಮ ಬೈಲಹೊಂಗಲ ನಗರದ 54ನೇ ಬೂತ್ ನಲ್ಲಿ ಮತದಾನ ಮಾಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್ ಪರ ಬೈಲಹೊಂಗಲ ಮತಕ್ಷೇತ್ರದಲ್ಲಿ ಭರ್ಜರಿಯಾಗಿ ಮತಯಾಚನೆ ಮಾಡುವುದರ ಮೂಲಕ ವಿಕಸಿತ ಭಾರತಕ್ಕಾಗಿ ಮೋದಿ ಕೊಡುಗೆಯನ್ನು ಬೈಲಹೊಂಗಲ ಕ್ಷೇತ್ರದ ಪ್ರತಿ ಮನೆ ಮನೆಗೆ ತಲುಪಿಸಿದ ಜಗದೀಶ್ ಮೇಟಗುಡ್ಡ ಅವರು ಮತ್ತೊಮ್ಮೆ ಮೋದಿಜಿ ಅವರಿಗೆ ಪ್ರಧಾನಿಯಾಗಲು ಅವಕಾಶ ನೀಡಿ ಎಂದು ಮತದಾರರಿಗೆ ವಿನಂತಿಸಿದರು.

Post a Comment

0Comments

Post a Comment (0)