ಅಗ್ನಿಶಾಮಕ ದಳದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ....!

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಅಗ್ನಿಶಾಮಕ ಇಲಾಖೆಯಲ್ಲಿ 950ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಗ್ನಿಶಾಮಕ ಇಲಾಖೆಯಿಂದ ಇದೀಗ ಅಧಿಸೂಚನೆ ಹೊರಡಿಸಲಾಗಿದೆ : ಕೇವಲ 10ನೇ ತರಗತಿ ವೇಳೆಗೆ ಅರ್ಜಿ ಸಲ್ಲಿಸಿದರೆ ಸಾಕು!
ಕರ್ನಾಟಕ ರಾಜ್ಯದ ವಿಪತ್ತು ನಿರ್ವಹಣೆಯಲ್ಲಿ ಅತಿ ಮುಖ್ಯವಾಗಿ ಮತ್ತು ಪ್ರಮುಖವಾಗಿ ಕಾರ್ಯನಿರ್ವಹಿಸುತ್ತಿರುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವಂತಹ 900ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಗ್ನಿಶಾಮಕ ಇಲಾಖೆಯ ಅಧಿ ಸೂಚನೆಯನ್ನು ಹೊರಡಿಸಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

Post a Comment

0Comments

Post a Comment (0)