ಬೆಳಗಾವಿಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಜನತಾದರ್ಶನ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಗೋಕಾಕ್ :
ದಿನಾಂಕ 26-05-2024 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಹಾಗೂ ಯುವ ನಾಯಕರಾದ ರಾಹುಲ್ ಅಣ್ಣಾ ಜಾರಕಿಹೊಳಿಯವರು ಗೋಕಾಕ ನಗರದ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಜನತಾ ದರ್ಶನವನ್ನು ಹಮ್ಮಿಕೊಂಡು ಜಿಲ್ಲೆಯ ವಿವಿಧಡೆಯಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು ಈ ಸದರ್ಭದಲ್ಲಿ ಆಪ್ತ ಸಹಾಯಕರಾದ ಶ್ರೀ ಅರವೀಂದ ಅಣ್ಣಾ ಕಾರ್ಚಿ.ಶ್ರೀ ಪಾಂಡು ಮನ್ನಿಕೇರಿ.ಶ್ರೀ ಮಾರುತಿ ಗುಟ್ಟಗುದ್ದಿ.ಹಾಗೂ ಇನ್ನಿತರ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು

Post a Comment

0Comments

Post a Comment (0)