ಬೆಂಗಳೂರ: ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಂಗಳೂರ: ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ

ಸಂಸ್ಥೆಯ ಉಚಿತ ವಿದ್ಯಾರ್ಥಿ ನಿಲಯಕ್ಕೆ 2024-25 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳಿಂದ ನಗರಕ್ಕೆ ಆಗಮಿಸಿ ಅಭ್ಯಾಸ ಮಾಡುವ ಬಡ ಪ್ರತಿಭಾವಂತ ವೀರಶೈವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಪ್ಲೊಮೊ, ವೈದ್ಯಕೀಯ, ತಾಂತ್ರಿಕ, ಸ್ನಾತಕೋತ್ತರ, 5 ವರ್ಷದ ಎಲ್ ಎಲ್‌ಬಿ, ನರ್ಸಿಂಗ್‌ ಕೋರ್ಸ್‌ಗಳನ್ನು ಅಭ್ಯಾಸ ಮಾಡುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿ ತಿಗೆ ಕಾರ್ಯದರ್ಶಿ, ಕರ್ನಾಟಕ ವೀರಶೈವ ವಿದ್ಯಾಭಿ ವೃದ್ಧಿ ಸಂಸ್ಥೆ, ಎಸ್.ಜೆ.ಎಂ.ಟವರ್ಸ್, ನಂ.18 /1, ಕಲ್ಯಾಣ ಸಮುಚ್ಛಯ, 2 ನೇ ಮಹಡಿ, 6 ನೇ ಅಡ್ಡ ರಸ್ತೆ, ಗಾಂಧಿನಗರ, ಬೆಂಗಳೂರು-560009.ದೂ: 080 22266416 ಸಂಪರ್ಕಿಸಬಹುದು ಎಂದು ತಿಳಿಸಿದೆ.

Post a Comment

0Comments

Post a Comment (0)