ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಠಿಕ ಆಹಾರ ಹಾಗೂ ತಯಾರಿಕಾ ಕೇಂದ್ರಕ್ಕೆ (ಎಂ.ಎಸ್.ಪಿ.ಟಿ.ಸಿ) ಗುರುವಾರ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದರು.ಈ ವೇಳೆ ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಜಿಲ್ಲೆಯ ಇಲಾಖೆಯ ಅಧಿಕಾರಿಗಳು, ಪೌಷ್ಠಿಕ ಆಹಾರ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.
ಮಕ್ಕಳ ಪೂರಕ ಪೌಷ್ಠಿಕ ಆಹಾರ ಹಾಗೂ ತಯಾರಿಕಾ ಕೇಂದ್ರಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ...
By -
June 27, 2024
0
Tags: