ಇಂದು ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವರು, ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಶ್ರೀ ಮುರಳಿ ಮನೋಹರ ಜೋಶಿಜಿಯವರನ್ನು ಬೆಳಗಾವಿ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಭೇಟಿಯಾಗಿ ಕುಶಲೊಪರಿ ವಿಚಾರಿಸಿದರು.
ಬಿಜೆಪಿಯ ಹಿರಿಯ ನಾಯಕ ಮುರುಳಿ ಮನೋಹರ ಜೋಶಿ ಯವರನ್ನು ಭೇಟಿಯಾದ ನೂತನ ಸಂಸದ ಜಗದೀಶ್ ಶೆಟ್ಟರ್...!
By -
June 26, 2024
0
Tags: