ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರೈತ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಧವಳಗಿರಿ ನಿವಾಸದಲ್ಲಿ ಭೇಟಿಯಾಗಿ, ಕುಶಲೋಪರಿ ವಿಚಾರಿಸಿ, ಮಾರ್ಗದರ್ಶನ ಪಡೆಯಲಾಯಿತು.
ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಭೇಟಿ...
By -
June 06, 2024
0
Tags: