ಚನ್ನಮ್ಮನ ಕಿತ್ತೂರು: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿನ ಹಿನ್ನೆಲೆ ಕಿತ್ತೂರಿನಲ್ಲಿ ವಿಜಯೋತ್ಸವ....

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರಿನ ಭಾರತೀಯ ಜನತಾ ಪಕ್ಷದ ಅಭಿಮಾನಿಗಳು ಹಾಗೂ ಗಣ್ಯರು ಸೇರಿ ರಾಣಿ ಚೆನ್ನಮ್ಮನ ರಕ್ತದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಗೆಲುವಿನ ವಿಜಯೋತ್ಸವ ಹಾಗೂ ಪ್ರಧಾನಿ ನರೇಂದ್ರ ಮೋದಿಜಿ ಅವರ ಗೆಲುವಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಚನ್ನಮ್ಮನ ಕಿತ್ತೂರು ಮೊದಲಿನಿಂದಲೂ ಬಿಜೆಪಿಯ ಭದ್ರಕೋಟೆಯಾಗಿದ್ದು ಪಕ್ಷ ಸಂಘಟನೆಯನ್ನು ಅತ್ಯಂತ ಹುಮ್ಮಸ್ಸಿನಿಂದ ಪಕ್ಷದ ಕಾರ್ಯಕರ್ತರು ಕೆಲಸ ಮಾಡಿ ಬಿಜೆಪಿಯನ್ನು ಗೆಲ್ಲಿಸುವಲ್ಲಿ ಪ್ರಮುಖ ರಾಗಿದ್ದಾರೆ ಎಂದು ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ ತಿಳಿಸಿದರು, ಹಾಗೂ ಎಲ್ಲ ಕಾರ್ಯಕರ್ತರಿಗೆ ಹಾಗೂ ಮತದಾರ ಪ್ರಭುಗಳಿಗೆ ಧನ್ಯವಾದಗಳು ತಿಳಿಸಿದರು.

Post a Comment

0Comments

Post a Comment (0)