Home ದೆಹಲಿ Modi 3.0; ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸ್ಥಾನ Modi 3.0; ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸ್ಥಾನ By -ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ June 09, 2024 0 Modi 3.0; ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸ್ಥಾನಹೊಸದಿಲ್ಲಿ: ಸತತ ಮೂರನೇ ಬಾರಿಗೆ ಪ್ರಧಾನಿ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಿಎಂ ಮೋದಿ ಜೊತೆಗೆ ಹಲವು ಸಂಸದರು ಸಚಿವರಾಗಿ ಸಂಪುಟ ಸೇರಲಿದ್ದಾರೆ. Tags: ದೆಹಲಿ Facebook Twitter Whatsapp Newer Older