ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
15 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ...
By -
July 11, 2024
0
Tags: