ಗೋಕಾಕ
ಘಟಪ್ರಭಾ ನದಿ ಪ್ರವಾಹ,
ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಬೋರ್ಗರೆದು ತುಂಬಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಯಾಗಿದೆ.
Ad,
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿಯ ಪ್ರವಾಹದಿಂದಾಗಿ 300ಕ್ಕೂ ಹೆಚ್ಚು ಮನೆಗಳು, 150ಕ್ಕೂ ಹೆಚ್ಚು ಅಂಗಡಿಗಳು ಮುಳುಗಡೆಯಾಗಿದ್ದು, ಮಾರುಕಟ್ಟೆ, ಅಂಗಡಿಗಳು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.
Ad,