ಚನ್ನಮ್ಮನ ಕಿತ್ತೂರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 5 ಕೋಟಿ ಅನುದಾನ ಬಿಡುಗಡೆ, ಶಾಸಕ ಬಾಬಾಸಾಹೇಬ ಪಾಟೀಲ...
ಚೆನ್ನಮ್ಮನ ಕಿತ್ತೂರು
ಚೆನ್ನಮ್ಮನ ಕಿತ್ತೂರಿನ ವಿಧಾನಸಭಾ ಮತಕ್ಷೇತ್ರದಲ್ಲಿ ಬರುವ 59 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುಮತಿ ಸಿಕ್ಕಿದೆ. ಶಾಸಕ ಬಾಬಾ ಸಾಹೇಬ್ ಪಾಟೀಲ್ ಅವರ ಪ್ರಯತ್ನದಿಂದ 5 ಕೋಟಿ ರೂ ಗಳ ಅನುದಾನಕ್ಕೆ ಮಂಜೂರಾತಿ ನೀಡಿ ಸರಕಾರ ಆದೇಶ ಹೊರಡಿಸಿದೆ. ಸರ್ಕಾರ ಮುಜರಾಯಿ ಇಲಾಖೆಯಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮಂಜೂರಾತಿ ನೀಡಿದೆ.