ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನ,ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.

ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಮುಖ್ಯಮಂತ್ರಿ  ಮುಖ್ಯಮಂತ್ರಿ ಸಿದ್ದರಾಮಯ್ಯ...

Post a Comment

0Comments

Post a Comment (0)