ಬೆಳಗಾವಿ: ಅಧಿಕ ಮಳೆಯಾಗುವುದರಿಂದ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ...
ಅಧಿಕ ಮಳೆಯಿಂದ ಖಾನಾಪುರ ಬೈಲಹೊಂಗಲ ಕಿತ್ತೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ...
"""
ಬೆಳಗಾವಿ: ಬೆಳಗಾವಿ ಮತ್ತು ಖಾನಾಪುರದಲ್ಲಿ ಧಾರಾಕಾರವಾಗಿ ಮಳೆ ಆಗುತ್ತಿದೆ ಈ ಹಿನ್ನೆಲೆಯಲ್ಲಿ ಬುಧವಾರ ಜುಲೈ 24ರಂದು ಬೆಳಗಾವಿ ತಾಲೂಕಿನ ಅಂಗನವಾಡಿಯಿಂದ ಪಿಯುಸಿ ಅವರಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 
ಬೆಳಗಾವಿ ಖಾನಾಪುರ ಬೈಲಹೊಂಗಲ ಕಿತ್ತೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ಬುಧವಾರ ಜುಲೈ 24 ರಂದು ರಜೆಯ ಘೋಷಣೆ ಮಾಡಲಾಗಿದೆ.

Post a Comment

0Comments

Post a Comment (0)