ಅಕ್ಟೋಬರ್ ತಿಂಗಳಲ್ಲಿ ಜರುಗಲಿರುವ ಕಿತ್ತೂರು ಉತ್ಸವ 2024 ರ ಪೂರ್ವಭಾವಿ ಸಭೆಯನ್ನು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಸಲಾಯಿತು.

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಅಕ್ಟೋಬರ್ ತಿಂಗಳಲ್ಲಿ ಜರುಗಲಿರುವ ಕಿತ್ತೂರು ಉತ್ಸವ 2024 ರ ಪೂರ್ವಭಾವಿ ಸಭೆಯನ್ನು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಸಲಾಯಿತು.
ಸಭೆಯಲ್ಲಿ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ, ಬೆಳಗಾವಿ ಉಸ್ತುವಾರಿ ಸಚಿವರು ಸತೀಶ ಜಾರಕಿಹೊಳಿ,ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ,ಬೆಳಗಾವಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಸೇರಿ ವಿವಿಧ ‌ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0Comments

Post a Comment (0)