ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಇಂದು ಬೆಳಗಾವಿ ಜಿಲ್ಲೆಗೆ ಆಗಮನ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ 
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಜಿಲ್ಲೆಗೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು ಬೆಳಿಗ್ಗೆ 7:30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು ಕೆ ಎಲ್ ಇ ಬಿ ಎಸ್ ಜೀರಿಗೆ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಭಾರತೀಯ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಮಧ್ಯಾಹ್ನ 3:00ಗೆ ಬೈಲಹೊಂಗಲ ಪಟ್ಟಣದಲ್ಲಿ 100 ಹಾಸಿಗೆಯ ತಾಯಿ ಮಗು ಆಸ್ಪತ್ರೆ ಹಾಗೂ ದೊಡವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Post a Comment

0Comments

Post a Comment (0)