ನಾಳೆ ಜ. 21, ಮಂಗಳವಾರ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
3/related/default