ಬೈಲಹೊಂಗಲ...
ಗ್ರಾಮ ಆಡಳಿತ ಅಧಿಕಾರಿಗಳ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸೇವಾ ಸೌಲಭ್ಯಗಳನ್ನು ಒದಗಿಸಲು ಇದಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಎರಡನೆಯ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ನಡೆಯುತ್ತಿದೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಿ ಬೆಂಗಳೂರು ಅವರ ನಿರ್ದೇಶನದಂತೆ ಬೈಲಹೊಂಗಲ ತಾಲೂಕ ಘಟಕದಿಂದ ಗ್ರಾಮ ಲೆಕ್ಕಾಧಿಕಾರಿಗಳಿಂದ ತಾಲೂಕು ಆಡಳಿತ ಕಚೇರಿಯ ಆವರಣದಲ್ಲಿ ಎರಡನೇ ದಿನದ ಮುಷ್ಕರ ನಡೆಯುತ್ತಿದೆ ಬೇಡಿಕೆ ಈಡೇರುವವರೆಗೂ ಹೋರಾಟ ನಿರಂತರ ಮುಂದುವರೆಯುವದು ಸಾರ್ವಜನಿಕರು ನಮಗೆ ಸಹಕರಿಸಬೇಕೆಂದು ವಿನಂತಿ ಮಾಡಿಕೊಂಡರು.