ಬೈಲಹೊಂಗಲ ಉಪವಿಭಾಗದ ನೂತನ ಡಿವೈಎಸ್ಪಿ ಡಾ ವೀರಯ್ಯ ಹಿರೇಮಠ ನೇಮಕ
ಬೈಲಹೊಂಗಲ: ಬೈಲಹೊಂಗಲ ಉಪವಿಭಾಗದ ಡಿವೈಎಸ್ಪಿ ಆಗಿ ಡಾ. ವೀರಯ್ಯ ಹಿರೇಮಠ ಅವರನ್ನು ನೇಮಕ ಮಾಡಿ ಗುರುವಾರ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಪ್ರಧಾನ ಕಚೇರಿಯ ಕಾನೂನು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಸಾರ್ವಜನಿಕ ಆಡಳಿತಾತ್ಮಕ ಹಿತದೃಷ್ಟಿಯಿಂದ ನೇಮಕ ಮಾಡಲಾಗಿದೆ.