ನೇಸರಗಿ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಐಟಿಐ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು WWW.cite.karnataka.gov.in ವೆಬ್ಸೈಟ್ನಲ್ಲಿ ಮೇ 28 ರ ಒಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08288-275136.ಮೊ.ನಂ.9611740080 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
3/related/default