ರಕ್ತದಾನ ಮಾಡಿ ಬೇರೆಯವರ ಜೀವ ಉಳಿಸಿ ಹಾಗೂ ನಿಮ್ಮ ಆರೋಗ್ಯ ಉತ್ತಮಪಡಿಸಿಕೊಳ್ಳಿ.*

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ರಕ್ತದಾನ ಮಾಡಿ ಬೇರೆಯವರ ಜೀವ ಉಳಿಸಿ ಹಾಗೂ ನಿಮ್ಮ ಆರೋಗ್ಯ ಉತ್ತಮಪಡಿಸಿಕೊಳ್ಳಿ.*

ಬೈಲಹೊಂಗಲ:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೈಲಹೊಂಗಲ ವತಿಯಿಂದ ಸ್ವಾತಂತ್ರ್ಯ ವೀರ ವಿನಾಯಕ್ ದಾಮೋದರ್ ಸಾವರ್ಕರ್ ಜನ್ಮದಿನದಂದು ಹಾಗೂ ಭಾರತೀಯ ಸೈನ್ಯದ ಆಪರೇಷನ್ ಸಿಂಧೂರ್ ವಿಜಯೋತ್ಸವ ಅಂಗವಾಗಿ ಪಟ್ಟಣದ ಬಾಪೂಜಿ ಕಾಲೇಜನಲ್ಲಿ ಜರುಗಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

0Comments

Post a Comment (0)