ಬೆಳಗಾವಿ:ಇಂದು ನಗರದ ಖಾಸಗಿ ಹೋಟೆಲಿನಲ್ಲಿ ಬಿಜೆಪಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿದರು ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿದರು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಿಶ್ವನಾಥ್ ಪಾಟೀಲ್, ಅರವಿಂದ ಪಾಟೀಲ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ರಾಜಶೇಖರ್ ಡೋಣಿ, ಈರಯ್ಯ ಖೋತ್, ಮುರಗೇಂದ್ರಗೌಡ ಪಾಟೀಲ, ಗ್ರಾಮಾಂತರ ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಮಹಾನಗರ ಜಿಲ್ಲಾ ಮಾಧ್ಯಮ ಪ್ರಮುಖ್ ಹನುಮಂತ ಕೊಂಗಾಲಿ, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ ಹಾಗೂ ಪ್ರಮುಖರು ಉಪಸ್ಥಿತರಿದ್ದರು
3/related/default