ನೇಸರಗಿ:ಶ್ರೀ ರೇವಣಸಿದ್ದೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೇಸರಗಿ- ಮಲ್ಲಾಪುರ ಶಾಲೆಯ ಮುಖ್ಯೋಪಾಧ್ಯಯರಾದ *ಎಂ . ಎಸ್ ಶರಣು * ಅವರಿಗೆ ತಾಲೂಕ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ನೇಸರಗಿ:ಶ್ರೀ ರೇವಣಸಿದ್ದೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೇಸರಗಿ- ಮಲ್ಲಾಪುರ ಶಾಲೆಯ ಮುಖ್ಯೋಪಾಧ್ಯಯರಾದ *ಎಂ . ಎಸ್ ಶರಣು * ಅವರಿಗೆ ತಾಲೂಕ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಇವರಿಗೆ  ಶಾಲೆಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳು ಹಾಗೂ ಸರ್ವ ಸದಸ್ಯರು ಮತ್ತು  ಶಾಲಾ ಶಿಕ್ಷಕ ವೃಂದದವರಿಂದ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು.💐

Post a Comment

0Comments

Post a Comment (0)