ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) (Caste Census) ನಡೆಯುತ್ತಿದೆ. ಎಲ್ಲಾ ಶಾಲಾ ಶಿಕ್ಷಕರು (Teachers) ಗಣತಿಗೆ ಹಾಜರಾಗುತ್ತಿದ್ದಾರೆ. ಹೀಗಾಗಿ ಇನ್ನೂ ಗಣತಿ ಕಾರ್ಯ ಮುಂದುವರೆಯಲಿದ್ದು, ಶಾಲಾ ಮಕ್ಕಳಿಗೆ ದಸರಾ ರಜೆಯನ್ನು (Dasara Holiday) ವಿಸ್ತರಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಿ ಘೋಷಿಸಿದ್ದಾರೆ.
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಿ ಘೋಷಿಸಿದ್ದಾರೆ.
By -
October 07, 2025
0
Tags: