ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ
ವೈಮಾನಿಕ ಸಮೀಕ್ಷೆ ಮತ್ತು ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, NDRF ಹಣದ ಜತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್‌ಗೆ ರೂ. 8500 ಪರಿಹಾರ ಕೊಡಲಿದೆ.

Post a Comment

0Comments

Post a Comment (0)