ಶ್ರೀ ದುರ್ಗಾ ಮಾತಾ ದೌಡ ಯಶಸ್ವಿ ...
ಬೈಲಹೊಂಗಲ ನಗರದ ವಿಶ್ವಹಿಂದೂ ಪರಿಷದ್, ಬಜರಂಗದಳ ತಾಲೂಕು ಘಟಕದಿಂದ ನವರಾತ್ರಿ ದಸರಾ ಮಹೋತ್ಸವ ಅಂಗವಾಗಿ ಒಂಬತ್ತು ದಿನಗಳ ಕಾಲ ನಡೆದ ಶ್ರೀ ದುರ್ಗಾ ಮಾತಾ ದೌಡ್ ನ್ನು ಸ್ವಾಭಿಮಾನಿ ಕ್ರೀಯಾಶೀಲ ಗೆಳೆಯರ ಬಳಗ ವತಿಯಿಂದ ವರ್ಷ ಪದ್ಧತಿಯಂತೆ ಈ ವರ್ಷವೂ ಯಶಸ್ವಿಯಾಗಿ ಸಂಭ್ರಮದಿಂದ ನಡೆಸಲಾಯಿತು.ಪಟಾಕಿ, ಸಿಡಿ ಮದ್ದು ಸಿಡಿಸಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.