ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ 
ಇಂದು ಬೆಳಗಾವಿ ನಗರದ ಸರ್ಕಿಟ್ ಹೌಸ್ ದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಜಗದೀಶ್ ಶೆಟ್ಟರ್ ಅವರು ಮಾತನಾಡಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಬಿಜೆಪಿ ಮುಖಂಡರಾದ ಎಂ.ಬಿ.ಜಿರಲಿ,ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕರಾದ ಮಹೇಶ್ ಮೋಹಿತೆ,ಸಹ ಸಂಚಾಲಕರಾದ ವಿಜಯ ಗುಡದೇರಿ, ಯಲ್ಲೇಶ್ ಕೊಲಕಾರ, ರಾಜಶೇಖರ್ ಡೋಣಿ, ಮುರುಘೇಂದ್ರಗೌಡ ಪಾಟೀಲ,ಧನ್ಯಕುಮಾರ ಪಾಟೀಲ,ಸಚೀನ ಕಡಿ, ಸುಭಾಷ್ ಸಣ್ಣವೀರಪ್ಪನವರ, ಮನೋಜ್ ಪಾಟೀಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು ಇದೇ ವೇಳೆ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ವಿಶೇಷ "ಟಿ ಶರ್ಟಗಳನ್ನು" ಗಣ್ಯರು ಬಿಡುಗಡೆ ಗೊಳಿಸಿದರು

Post a Comment

0Comments

Post a Comment (0)