ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಪ್ರಪ್ರಥಮ ಬಾರಿಗೆ ಹೋರಾಟ ಸಾರಿದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ಚೆನ್ನಮ್ಮ 201ನೇ ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯಾದ್ಯಂತ ವೀರರಾಣಿ ಕಿತ್ತೂರು ಚೆನ್ನಮ್ಮ ಜಿ ಜ್ಯೋತಿ ಯಾತ್ರೆಯು ಸಂಚರಿಸುತ್ತಿದ್ದು ಇಂದು ಸಾಯಂಕಾಲ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಗ್ರಾಮದಲ್ಲಿ ಬಂದು ತಲುಪಿತು ವೀರ ಜ್ಯೋತಿ ಯಾತ್ರೆಯನ್ನು ಗ್ರಾಮದ ಗುರುಹಿರಿಯರು ಹಾಗೂ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು, ಸಿಬ್ಬಂದಿ ವರ್ಗ ಪೂಜೆಯನ್ನು ನೆರವೇರಿಸುವ ಮುಖಾಂತರ ಭವ್ಯವಾಗಿ ಸ್ವಾಗತಿಸಿ ಮುಂದಿನ ಗ್ರಾಮಕ್ಕೆ ಬೀಳ್ಕೊಟ್ಟರು.
3/related/default