ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ತಜ್ಞ ಬದರಿನಾಥ್ ಮಾಹತಿ ನೀಡಿದ್ದು, ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. 27 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ...
By -
October 24, 2025
0
Tags: