ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ಕೋರ್ಟಿನಲ್ಲಿ ಬಾಕಿ ಉಳಿದ ಅಭ್ಯರ್ಥಿಗಳು ಪ್ರಕಟಣೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಅಕ್ಟೋಬರ್ 19 ರಂದು ಚುನಾವಣೆಗೆ ಮತದಾನ ನಡೆದಿತ್ತು.‌ ಕೋರ್ಟ್ ನಲ್ಲಿ ಕೆಲವು ಪಿಕೆಪಿಎಸ್ ಗಳ ವಿಚಾರಣೆ ಬಾಕಿ ಉಳಿದಿದ್ದ ಹಿನ್ನೆಲೆಯಲ್ಲಿ ಫಲಿತಾಂಶ ಉಳಿದುಕೊಂಡಿತು.‌ ಆದರೆ ಇಂದು ನಾಲ್ಕು ಕ್ಷೇತ್ರಗಳ ಫಲಿತಾಂಶ ಘೋಷಣೆ ಆಗಿದೆ.

ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಡಿಸಿಸಿ ಬ್ಯಾಂಕ್ ಚುನಾವಣೆಯ ನಾಲ್ಕು ಕ್ಷೇತ್ರಗಳ ಫಲಿತಾಂಶ ಇಂದು ಚುನಾವಣಾಧಿಕಾರಿ ಶ್ರವಣ ನಾಯಕ ಅವರು ಪ್ರಕಟಿಸಿದರು.

Post a Comment

0Comments

Post a Comment (0)