ಬೈಲಹೊಂಗಲ ನಗರದ ಐತಿಹಾಸಿಕ ಪ್ರಸಿದ್ಧ ಶ್ರೀ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ನಾಳೆ ಜರುಗುವುದು.

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ ನಗರದ ಶ್ರೀ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವ ನಾಳೆ ದಿನಾಂಕ 10 ರಂದು 5 ದಿನಗಳವರೆಗೆ ಜಾತ್ರಾ ಮಹೋತ್ಸವ ಜರುಗಲಿದೆ.
ಶ್ರೀ ಮರಡಿ ಬಸವೇಶ್ವರ ಜಾತ್ರಾ ನಿಮಿತ್ತವಾಗಿ ನಾಳೆ ಸಂಜೆ 4 ಗಂಟೆಗೆ ಮಹಾ ರಥೋತ್ಸವ ನಡೆಯುತ್ತದೆ.
ಮಂಗಳವಾರ ಹಾಗೂ ಬುಧವಾರ ಗುರುವಾರ ದಂದು ಮಧ್ಯಾಹ್ನ 2 ಗಂಟೆಗೆ ಇತಿಹಾಸ ಪ್ರಸಿದ್ಧವಾಗಿರುವ ಬೈಲು ಕುಸ್ತಿಗಳು ನಡೆಯಲಿದ್ದು ಶುಕ್ರವಾರದಂದು ಜಾತ್ರೆ ಅಂಗವಾಗಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ ಎಲ್ಲ ಸದ್ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿ.
 ಶ್ರೀ ಮರಡಿ ಬಸವೇಶ್ವರ ಜಾತ್ರಾ ಕಮಿಟಿ ಬೈಲಹೊಂಗಲ.

Post a Comment

0Comments

Post a Comment (0)