ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್ಗೆ ದೂರು ನೀಡಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು. ಎಲ್ಲೂ ಇಲ್ಲದ ಗೊಂದಲವನ್ನು ಸೃಷ್ಟಿ ಮಾಡಲು ಏಕೆ ಹೊರಟಿದ್ದೀರಿ?. ಕನ್ನಡಿಗರು ಮರಾಠಿಗರು ಸಹೋದರರಂತೆ ಸಹಬಾಳ್ವೆಯಿಂದ ಇದ್ದೇವೆ. ಯಾಕೆ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ?. ರಾಜಕೀಯ ಉದ್ದೇಶದಿಂದ ಗೊಂದಲ ಸೃಷ್ಟಿ ಮಾಡೋದು ಸೂಕ್ತವಲ್ಲ ಎಂದು ಹೇಳಿದರು.
ಕನ್ನಡಿಗರು ಮರಾಠಿಗರು ಸಹೋದರರಂತೆ ಸಹಬಾಳ್ವೆಯಿಂದ ಇದ್ದೇವೆ,ಗೊಂದಲ ಸೃಷ್ಟಿ ಮಾಡೋದು ಸೂಕ್ತವಲ್ಲ ಸಚಿವ ಎಚ್ ಕೆ ಪಾಟೀಲ್...
By -
December 22, 2025
0
Tags: