ದುರ್ಗಾಪರಮೇಶ್ವರಿ ಅಮ್ಮನವರ 16ನೇ ವರ್ಷದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಿಡುಗಡೆಗೊಳಿಸಿದರು.

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ ನಗರದ ಮುರಗೋಡ ರಸ್ತೆಯ ದುರ್ಗಾಪರಮೇಶ್ವರಿ ಅಮ್ಮನವರ 16ನೇ ವರ್ಷದ ಜಾತ್ರಾ ಮಹೋತ್ಸವದ ಆಮಂತ್ರಣ" ಪತ್ರಿಕೆಯನ್ನು ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಡುಗಡೆಗೊಳಿಸಿದರು. ಡಾ.ಮಹಾಂತೇಶ ಶಾಸ್ತ್ರೀ ಆರಾದ್ರಿಮಠ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಎಂಎಲ್ಸಿ ಅರುಣ ಶಹಾಪುರ, ಗುರು ಮೆಟಗುಡ್ಡ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಡಾ.ಮಹಾಂತೇಶ ಕಳ್ಳಿಬಡ್ಡಿ, ಸೋಮನಾಥ ಸೊಪ್ಪಿಮಠ, ರಾಜು ಕುಡಸೋಮನ್ನವರ, ಎಫ್. ಎಸ್. ಸಿದ್ದನಗೌಡರ, ಸುನೀಲ ಮರಕುಂಬಿ ಇತರರಿದ್ದರು.

Post a Comment

0Comments

Post a Comment (0)