ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ಕಾರ್ಯನಿರ್ವಹಿಸುವಲ್ಲಿ ಗ್ರಾಮೀಣ ಘಟಕವನ್ನು ನಿರ್ವಹಿಸುತ್ತದೆ ಮತ್ತು ಗ್ರಾಮೀಣ ಭಾಗಕ್ಕೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯ ನಿರ್ವಹಿಸುವಲ್ಲಿ ಉದ್ದೇಶವನ್ನಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಅಧಿಕಾರಿಗಳ ಅ ನಿರ್ಲಕ್ಷ್ಯಕ್ಕೆ ಬೆಸೋತ್ತ ಗಾಡಿಕೊಪ್ಪ ಗ್ರಾಮಸ್ಥರು ವಾಟರ್ ಫಿಲ್ಟರ್ ಟ್ಯಾಂಕ ತುಕ್ಕು ಹಿಡಿದು 1 ವರ್ಷಗಳ ಕಾಲ ಆದರೂ ಕ್ಯಾರೇ ಅನ್ನದ ಅಧಿಕಾರಿಗಳು ಹಲವು ಬಾರೀ ಮನವಿ ಮಾಡಿಕೊಂಡರು ಸಂಬಂಧ ಪಟ್ಟ ಅಧಿಕಾರಿಗಳಿಗೂ ತಿಳಿಸಿದ್ದಾರೆ ಅಧಿಕಾರಿಗಳಿಗೆ ಗಡಿಕೊಪ್ಪ ಗ್ರಾಮಸ್ಥರು ಗ್ರಾಮಾಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಮನವಿ ಸ್ವೀಕರಿಸಿ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತವೆ ಎಂದು ಊರಿನ ಗ್ರಾಮಸ್ಥರಿಗೆ ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
*ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗಾಡಿಕೊಪ್ಪ ಗ್ರಾಮದಲ್ಲಿ ಅಧಿಕಾರಿಗಳ ಬೇಜವಾಬ್ದಾರಿಗೆ ತುಕ್ಕು ಹಿಡಿದ ವಾಟರ್ ಫಿಲ್ಟರ್ ಟ್ಯಾಂಕ.. ✍️*
By -
March 30, 2026
0