ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಕಲಖಾಂಬ ಗ್ರಾಮದಲ್ಲಿ 135 ನೇ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಕಲಖಾಂಬ ಗ್ರಾಮದಲ್ಲಿ 135 ನೇ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಮಾನ್ಯ UPSC 224ನೇ ರ್ಯಾಂಕ್ ಪಡೆದಂತಹ ಕಲಖಾಂಬ ಗ್ರಾಮದವರಾದ ರಾಹುಲ್ ಜೈವಂತ್ ಪಾಟೀಲ್ ಮತ್ತು ಅವರ ಕುಟುಂಬದವರಿಂದ ಆಚರಿಸಲಾಯಿತು. ಈ ಒಂದು ಆಚರಣೆಯಲ್ಲಿ ಕಲಖಾಂಬ ಗ್ರಾಮದ ಅಂಬೇಡ್ಕರ್ ಗಲ್ಲಿಯ ಹಿರಿಯ ಮುಖಂಡರು, ಮಹಿಳೆಯರು ಹಾಗೂ ಅಂಬೇಡ್ಕರ್ ಗಲ್ಲಿಯ ಎಲ್ಲ ಯುವಕ ಮಂಡಲ ಪದಾಧಿಕಾರಿಗಳು ಮತ್ತು ಸಮತಾ ಸೈನಿಕ ದಳದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Post a Comment

0Comments

Post a Comment (0)