ಅಂಬಿಗರ ಚೌಡಯ್ಯನವರ ಸಂಕ್ಷಿಪ್ತ ವಿವರಣೆ

ನಿಜಶರಣ ಅಂಬಿಗರ ಚೌಡಯ್ಯ ೯೦೫ ನೇ ಜಯಂತಿ

ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ…